97ನೇ ವರ್ಷಕ್ಕೆ ಕಾಲಿಟ್ಟ ಎಲ್.ಕೆ ಅಡ್ವಾಣಿ : ಭೇಟಿ ಮಾಡಿ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಶುಕ್ರವಾರ ತಮ್ಮ 97ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಅವರಿಗೆ ರಾಜಕೀಯ ವಲಯದಿಂದ ಶ್ಲಾಘನೆಗಳು ಹರಿದುಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಮತ್ತು ಭಾರತೀಯ ಜನತಾ ಪಕ್ಷದ ಪಥವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ರಾಜಕಾರಣಿ ಎಂದು ಬಣ್ಣಿಸಿದ್ದಾರೆ. ಈ ಮೈಲಿಗಲ್ಲಿನ ವರ್ಷವು … Continued