ಭಾರತ್ ಶೃಂಗಸಭೆ : ಇಟಲಿ ನಾಯಕನಿಂದ ‘ವೋಟ್ ಚೋರ್’ ಘೋಷಣೆ….ನಕ್ಕ ರಾಹುಲ್ ಗಾಂಧಿ ನಗು…ಬಿಜೆಪಿಯಿಂದ ತೀವ್ರ ಆಕ್ರೋಶ

ಹೈದರಾಬಾದ್/ನವದೆಹಲಿ: ಭಾರತದ ಆಂತರಿಕ ರಾಜಕೀಯದಲ್ಲಿ ವಿದೇಶಿ ರಾಜಕೀಯ ಪ್ರತಿನಿಧಿಗಳು ಹಸ್ತಕ್ಷೇಪ ಮಾಡಲು ರಾಹುಲ್ ಗಾಂಧಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರ ಹೈದರಾಬಾದ್‌ನಲ್ಲಿ ಶನಿವಾರ ಆಯೋಜಿಸಿದ್ದ ಭಾರತ್ ಶೃಂಗಸಭೆಯಲ್ಲಿ ಇಟಲಿಯ ರಾಜಕೀಯ ನಾಯಕನೊಬ್ಬ ಕಾಂಗ್ರೆಸ್‌ನ ‘ವೋಟ್ ಚೋರ್, ಗದ್ದಿ ಛೋಡ್’ ಘೋಷಣೆಯನ್ನು ಕೂಗಿ, ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಸಂದರ್ಭದಲ್ಲಿ … Continued