ನಾಳೆ (ಜುಲೈ 9) ಭಾರತ ಬಂದ್ : 25 ಕೋಟಿ ಕಾರ್ಮಿಕರ ಮುಷ್ಕರ ; ಯಾವೆಲ್ಲ ಸೇವೆಗಳಿಗೆ ತೊಂದರೆಯಾಗಬಹುದು..?
ನವದೆಹಲಿ: ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಬುಧವಾರ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದೆ ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ವಲಯ ಮತ್ತು ಸಾರಿಗೆ ಮುಂತಾದ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9 ರ ಬುಧವಾರ ಭಾರತ ಬಂದ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. … Continued