ಬಂಗಾಳದಲ್ಲಿ ಅಲ್ಲಾಡುತ್ತಿದೆಯೇ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ? ಚುನಾವಣಾ ಸೋಲಿನ ಬೆನ್ನಲ್ಲೇ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳ ರಾಜೀನಾಮೆ !

ಕೋಲ್ಕತ್ತಾ : ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸೋಲನುಭವಿಸಿದ ಬೆನ್ನಲ್ಲೇ, ಪಕ್ಷದೊಳಗೆ ತೀವ್ರ ರಾಜಕೀಯ ಅಸ್ಥಿರತೆ ತಲೆದೋರಿದೆ. ಇದಕ್ಕೆ ನಿದರ್ಶನವೆಂಬಂತೆ ರಾಜ್ಯದ ವಿವಿಧ ಮುನ್ಸಿಪಾಲಿಟಿಗಳ (ನಗರಸಭೆ/ಪುರಸಭೆ) ಕೌನ್ಸಿಲರ್‌ಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು, ಟಿಎಂಸಿಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯಾದ್ಯಂತ ವಿವಿಧ ಪುರಸಭೆಗಳ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ … Continued

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ ; ಇವರು ಯಾರು ಗೊತ್ತೆ ?

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಬಿಹಾರದ ಸಚಿವರಾದ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ನಿತಿನ್‌ ನಬಿನ್ ಅವರು ಪ್ರಸ್ತುತ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದು, ಅಲ್ಲಿ ಅವರು ಲೋಕೋಪಯೋಗಿ (ರಸ್ತೆ ನಿರ್ಮಾಣ) ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ … Continued

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued

ದೆಹಲಿ ಸಿಎಂ ಆಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ; ಸಂಪುಟದಲ್ಲಿ 6 ಮಂದಿ ಸಚಿವರು

ನವದೆಹಲಿ : ಬಿಜೆಪಿ ನಾಯಕರಾದ ಪರ್ವೇಶ ವರ್ಮಾ, ಕಪಿಲ್ ಮಿಶ್ರಾ, ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಆಶಿಶ್ ಸೂದ್ ಸೇರಿದಂತೆ ಆರು ಮಂದಿ ಗುರುವಾರ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ … Continued

ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ : ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪರ್ವೇಶ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರೂ ನಾಯಕರ ಹೆಸರನ್ನು ಘೋಷಿಸಲಾಯಿತು.ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಪೈಕಿ ರೇಖಾ ಗುಪ್ತಾ ಅವರು ಏಕೈಕ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ … Continued

ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ : ಬಿಜೆಪಿ ಸೇರುವೆ ಎಂದ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ ಗಂಗೋಪಾಧ್ಯಾಯ

ನವದೆಹಲಿ: ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ ಗಂಗೋಪಾಧ್ಯಾಯ ಅವರು ಕೆಲವೇ ಗಂಟೆಗಳ ಹಿಂದೆ ರಾಜೀನಾಮೆ ನೀಡಿರುವುದನ್ನು ದೃಢಪಡಿಸಿದ್ದು, ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. ಮಾರ್ಚ್ 7 ರಂದು ಮಧ್ಯಾಹ್ನದ ವೇಳೆಗೆ ಬಹುಶಃ ನಾನು ಬಿಜೆಪಿಗೆ ಸೇರುವ ಕಾರ್ಯಕ್ರಮವಿದೆ ಎಂದು ಅವರು ಹೇಳಿದರು. ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು … Continued