ಭಟ್ಕಳ ತಹಶೀಲ್ದಾರ ಕಚೇರಿಗೆ ಬಾಂಬ್ ಬೆದರಿಕೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಹಶೀಲ್ದಾರ ಕಚೇರಿಗೆ ಮಂಗಳವಾರ ಬೆಳಗ್ಗೆ ಬಾಂಬ್ ಸ್ಪೋಟವಾಗಲಿದೆ ಎಂದು ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. “ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ” ([email protected]) ಎಂಬ ಇಮೇಲ್ ಐಡಿಯಿಂದ ಕಳುಹಿಸಲಾಗಿದೆ ಎಂದು ತಿಳಿದುಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು: ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ … Continued