ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ
ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ಮಾಜಿ ಶಾಸಕ ಭೀಮಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಇಂದು, ಬುಧವಾರ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಮಾಡಲಾಗಿತ್ತು. ಭೀಮಾ ನಾಯ್ಕ ಅವರು ಮಾತ್ರ ನಾಮಪತ್ರ … Continued