ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆಗೆ ವಿರೋಧ ; ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಹೋರಾಟಕ್ಕೆ ಸಂಪೂರ್ಣ ಬೆಂಬಲ ; ಶಾಸಕ ಭೀಮಣ್ಣ ನಾಯ್ಕ
ಶಿರಸಿ : ಬೇಡ್ತಿ ಹಾಗೂ ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ಸಾರ್ವಜನಿಕರೊಂದಿಗೆ ನಾವು ಒಕ್ಕೊರಲಿನಿಂದ ವಿರೋಧಿಸುತ್ತಿದ್ದೇವೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿನ ಸಮಾವೇಶವನ್ನು ನಾವು ಬೆಂಬಲಿಸುತ್ತೇನೆ. ಸರ್ಕಾರ ಈ ಯೋಜನೆ ಕೈಬಿಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಒತ್ತಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಮಾತನಾಡಿದ ಅವರು, ಬೇಡ್ತಿ – ವರದಾ ಹಾಗೂ ಅಘನಾಶಿನಿ – … Continued