ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ
ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು … Continued