ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ
ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued