ಗುಜರಾತ್ ಸಚಿವ ಸಂಪುಟ ಪುನರ್ರಚನೆ : ಹರ್ಷ ಸಂಘವಿ ಡಿಸಿಎಂ, ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಸಚಿವರಾಗಿ ಪ್ರಮಾಣ
ಅಹಮದಾಬಾದ್: ಗುಜರಾತಿನಲ್ಲಿ ಬಿಜೆಪಿ ಸರ್ಕಾರ ಶುಕ್ರವಾರ ಸಂಪುಟ ಪುನರ್ರಚನೆ ಮಾಡಿದ್ದು, ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಜೊತೆಗೆ, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಒಟ್ಟು 26 ಸಚಿವರಿಗೆ ರಾಜ್ಯಪಾಲ … Continued