G20 ಸೈಡ್‌ಲೈನ್‌ನಲ್ಲಿ 15 ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ: ಪಟ್ಟಿಯಲ್ಲಿರುವ ಬೈಡೆನ್, ರಿಷಿ ಸುನಕ್, ಮ್ಯಾಕ್ರನ್

ನವದೆಹಲಿ: ಸೆಪ್ಟೆಂಬರ್ 9 ರಿಂದ 10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತದ ನಾಯಕರೊಂದಿಗೆ 15 ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 8 ರಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಅಮೆರಿಕ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ … Continued

ಕಾಬೂಲ್ ಅವಳಿ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 103ಕ್ಕೆ ಏರಿಕೆ : ಹುಡುಕಿ,ಬೇಟೆಯಾಡಿ ಪ್ರತೀಕಾರ ತೀರಿಸಿಕೊಳ್ತೇವೆ ಎಂದು ಬಿಡೆನ್‌ ಪ್ರತಿಜ್ಞೆ

ವಾಷಿಂಗ್ಟನ್: ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಆತ್ಮಾಹುತಿ ಬಾಂಬ್‌ ಸ್ಫೋಟಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬಿಡೆನ್, “ಈ ಸಾವುಗಳಿಗೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ’ ಎಂದು ಪ್ರತಿಜ್ಞೆ ಮಾಡಿದ್ದಾರೆ. ‘ದಾಳಿ ನಡೆಸಿರುವ ಉಗ್ರರಿಗೆ ತಕ್ಕ ಉತ್ತರ ನೀಡುತ್ತೇವೆ, ಅವರನ್ನು ಪತ್ತೆ ಹಚ್ಚಿ ಬೇಟೆಯಾಡುತ್ತೇವೆ’ ಎಂದು ಶ್ವೇತಭವನದಲ್ಲಿ ಪ್ರತಿಜ್ಞೆ ಮಾಡಿದ್ದಾರೆ. ದಾಳಿ … Continued

ಅಮೆರಿಕದಲ್ಲಿ ಹೊಸ ಕೋವಿಡ್ ನಿರ್ಬಂಧಗಳ ಸಾಧ್ಯತೆ: ಬಿಡೆನ್

ವಾಶಿಂಗ್ಟನ್: ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಹೊಸ ಮಾರ್ಗದರ್ಶಿ ಸೂತ್ರಗಳು ಅಥವಾ ನಿರ್ಬಂಧಗಳು ಜಾರಿಗ ಬರುವ ಎಲ್ಲ ಸಾಧ್ಯತೆಗಳಿವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ವಾರಾಂತ್ಯದ ವಿಶ್ರಾಂತಿಗಾಗಿ ಶ್ವೇತಭವನದಿಂದ ಹೆಲಿಕಾಪ್ಟರಿನಲ್ಲಿ ಹೊರಡುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕದ ಜನತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಹೊಸ ಮಾರ್ಗದರ್ಶಿ ಸೂತ್ರಗಳನ್ನು … Continued

ಕೊನೆಗೂ ಕೈಕುಲುಕಿದ ಜೋ ಬಿಡೆನ್-ವ್ಲಾದಿಮಿರ್ ಪುಟಿನ್

ಜಿನೇವಾ: . ಎರಡೂ ದೇಶಗಳ ನಡುವಣ ಸಂಬಂಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬುಧವಾರ ಸ್ವಿಡ್ಜರ್​ಲೆಂಡ್​ನಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ಅಮೆರಿಕ ಹಾಗೂ ರಷ್ಯಾ ಸಂಬಂಧಗಳು ಹದಗೆಟ್ಟ ಸಂದರ್ಭದಲ್ಲಿ ವಿಶ್ವದ ಇಬ್ಬರು ಪ್ರಭಾವಿ ನಾಯಕರ ಭೇಟಿ ಅಂತಾರಾಷ್ಟ್ರೀಯ ಮಹತ್ವ ಪಡೆದಿದೆ. ಸ್ವಿಡ್ಜರ್​ಲೆಂಡ್​ ಅಧ್ಯಕ್ಷ … Continued

ಅಮೆರಿಕ: ಮತ್ತೊಬ್ಬ ಭಾರತೀಯ-ಅಮೆರಿಕನ್‌ಗೆ ಉನ್ನತ ಹುದ್ದೆ

ಅಮೆರಿಕದ ಫೆಡರಲ್‌ ಏಜೆನ್ಸಿಯ ಆಫೀಸ್‌ ಆಫ್‌ ಫೆಡರಲ್‌ ಏಜೆನ್ಸಿಯ ಆಫೀಸ್‌ ಆಫ್‌ ಪರ್ಸನಲ್‌ ಮ್ಯಾನೇಜ್‌ಮೆಂಟ್‌ ಮುಖ್ಯಸ್ಥರನ್ನಾಗಿ ಭಾರತೀಯ-ಅಮೆರಿಕನ್‌ ನ್ಯಾಯವಾದಿ ಕಿರಣ್‌ ಅಹುಜಾ ಅವರನ್ನು ನೇಮಕ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಅಮೆರಿಕದ ೨ ದಶಲಕ್ಷಕ್ಕೂ ಹೆಚ್ಚು ನಾಗರಿಕ ಸೇವಕರನ್ನು ನಿರ್ವಹಿಸುವ ಫೆಡರಲ್‌ ಏಜೆನ್ಸಿಗೆ ಮಾನವ ಹಕ್ಕುಗಳ ಕಾರ್ಯಕರ್ತ ಅಹುಜಾರನ್ನು ನೇಮಕ ಮಾಡಿದ್ದಾರೆ. ಅಹುಜಾ 2015 … Continued

ಬಿಡೆನ್-ಕ್ಸಿ ಮಾತುಕತೆ: ಚೀನಾ ಆರ್ಥಿಕ ನೀತಿಗಳ ಬಗ್ಗೆ ಬಿಡೆನ್ ಕಳವಳ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಬುಧವಾರ ಸಂಜೆ (ವಾಷಿಂಗ್ಟನ್ ಸಮಯ) ಚೀನಾದ ಅಧ್ಯಕ್ಷ  ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20 ರಂದು ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ದೂರವಾಣಿ ಕರೆ ಇದಾಗಿದೆ. ಮುಕ್ತ ಇಂಡೋ-ಪೆಸಿಫಿಕ್  ಸಂರಕ್ಷಿಸುವ ತನ್ನ ಆದ್ಯತೆಯನ್ನು ದೃಢೀಕರಿಸುವಾಗ  ಬೀಜಿಂಗ್‌ನ ಆರ್ಥಿಕ ಅಭ್ಯಾಸಗಳು, ಅದರ … Continued

ಮೋದಿ-ಬಿಡೆನ್‌ ಮಾತುಕತೆ: ಇಂಡೋ ಪೆಸಿಫಿಕ್‌ ಪ್ರದೇಶದ ಸುರಕ್ಷತೆಗೆ ಒತ್ತು

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20ರಂದು ಅಧಿಕಾರ ವಹಿಸಿಕೊಂಡ ನಂತರ ಇದು ಇಬ್ಬರು ನಾಯಕರ ನಡುವಿನ ಮೊದಲ ಸಂಭಾಷಣೆಯಾಗಿದೆ. ನಾವು ಪ್ರಾದೇಶಿಕ ಸಮಸ್ಯೆಗಳು ಮತ್ತು ನಮ್ಮ ಹಂಚಿಕೆಯ ಆದ್ಯತೆಗಳನ್ನು ಚರ್ಚಿಸಿದ್ದೇವೆ. ಹವಾಮಾನ ಬದಲಾವಣೆಯ ವಿರುದ್ಧ ನಮ್ಮ ಸಹಕಾರವನ್ನು ಹೆಚ್ಚಿಸಲು ನಾವು … Continued