ಗೃಹರಕ್ಷಕ ದಳ ದೈಹಿಕ ಪರೀಕ್ಷೆ ವೇಳೆ ಪ್ರಜ್ಞೆ ತಪ್ಪಿದ ಯುವತಿ ; ಆಸ್ಪತ್ರೆಗೆ ಒಯ್ಯುವಾಗ ಆಂಬುಲೆನ್ಸ್‌ನಲ್ಲಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ
ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ 26 ವರ್ಷದ ಯುವತಿ ದೈಹಿಕ ಪರೀಕ್ಷೆಯ ಸಮಯದಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಚಲಿಸುವ ಆಂಬ್ಯುಲೆನ್ಸ್‌ನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಜುಲೈ 24 ರಂದು ಬೋಧಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದ್ದ ಗೃಹರಕ್ಷಕ ದಳದ ನೇಮಕಾತಿ … Continued