ಕರ್ನಾಟಕದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ
ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಜೂನ್ 30ಕ್ಕೆ ಅವಧಿ ಮುಕ್ತಾಯವಾಗುವ ಏಳು ಸದಸ್ಯರ ಸ್ಥಾನಗಳಿಗೆ ಜೂನ್ 18ಕ್ಕೆ ಮತದಾನ ನಡೆಸಲು ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕಾಂಗ್ರೆಸ್ ಸದಸ್ಯರಾದ ಗೋವಿಂದ ರಾಜು, ನಸೀರ್ ಅಹ್ಮದ್, ತಿಪ್ಪಣ್ಣಪ್ಪ ಮತ್ತು ಬಿ ಕೆ ಹರಿಪ್ರಸಾದ್, ಬಿಜೆಪಿ ಸದಸ್ಯರಾದ ಎನ್ ನಾಗರಾಜು(ಎಂಟಿಬಿ), ಪ್ರತಾಪ್ ಸಿಂಹ ನಾಯಕ್ ಕೆ ಮತ್ತು ಸುನಿಲ್ … Continued