ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ಬಿಗ್‌ ರಿಲೀಫ್‌: ನಾಮಪತ್ರ ಅಂಗೀಕಾರ

ರಾಮನಗರ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನಾಮಪತ್ರ ಅಂಗೀಕಾರವಾಗಿದೆ. ನಾಮಪತ್ರ ಪರಿಶೀಲನೆ ಇಂದು, ಶುಕ್ರವಾರ (ಏಪ್ರಿಲ್ 21) ನಡೆಯುತ್ತಿದ್ದು, ಭಾರೀ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಅನುಮೋದಿಸಿದ್ದಾರೆ. ಅವರು … Continued