ಬಿಗ್ ಬಾಸ್‌’ ಖ್ಯಾತಿಯ ‘ಡ್ರೋನ್’ ಪ್ರತಾಪ ಬಂಧನ

ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದರು. ಅಲ್ಲದೆ ಇದನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ನೀರಿಗೆ ಸೋಡಿಯಂ … Continued

ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅರೆಸ್ಟ್

ಬೆಂಗಳೂರು: ಬಿಗ್ ಬಾಸ್‌’ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ … Continued

ಕಾರ್ತಿಕ ಬಿಗ್​ಬಾಸ್​ ಸೀಸನ್​ 10ರ ವಿಜೇತ

ಬೆಂಗಳೂರು : ಕಾರ್ತಿಕ ಮಹೇಶ ಅವರನ್ನು ಬಿಗ್ ಬಾಸ್ ಕನ್ನಡ 10 ರ ಆವೃತ್ತಿಯ ವಿಜಯಶಾಲಿ ಎಂದು ಘೋಷಣೆ ಮಾಡಲಾಗಿದೆ. ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್ ಅವರೊಂದಿಗಿನ ಕಠಿಣ ಸ್ಪರ್ಧೆಯ ನಡುವೆಯೂ ಬಿಗ್ ಬಾಸ್ ಕನ್ನಡ 10 ರ ಸ್ಪರ್ಧೆಯಲ್ಲಿ ಕಾರ್ತಿಕ ಮಹೇಶ ಗೆದ್ದಿದ್ದಾರೆ. ಈ ಬಾರಿಯ ಟ್ರೋಫಿ ಮತ್ತು 50 ಲಕ್ಷ ರೂ. … Continued