ಬಿಹಾರ ಚುನಾವಣೆ: ವಿವಿಪ್ಯಾಟ್ ಚೀಟಿಗಳು ರಸ್ತೆಯಲ್ಲಿ ಪತ್ತೆ ; ಇಬ್ಬರು ಅಧಿಕಾರಿಗಳ ಅಮಾನತು

ಸಮಸ್ಟಿಪುರ: ಬಿಹಾರ ವಿಧಾನಸಭಾ ಚುನಾವಣೆಗಳ ಮೊದಲ ಹಂತದ ಮತದಾನ ನವೆಂಬರ್ 6 ರಂದು ಮುಗಿದ ಕೆಲವೇ ದಿನಗಳ ನಂತರ, ಸಮಸ್ಟಿಪುರದ ಕಾಲೇಜು ಸಮೀಪದ ರಸ್ತೆಗಳಲ್ಲಿ ವಿವಿಪ್ಯಾಟ್ ಚೀಟಿಗಳ ರಾಶಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪ್ರಕರಣವು ಗಮನ ಸೆಳೆದ ನಂತರ, ಮುಖ್ಯ ಚುನಾವಣಾ … Continued

ಬಿಹಾರ ವಿಧಾನಸಭಾ ಚುನಾವಣೆ ; ಚುನಾವಣೆ ವೇಳೆ ಎಐ-ರಚಿತ ವೀಡಿಯೊಗಳ ಬಳಕೆ ನಿಷೇಧಿಸಿದ ಚುನಾವಣಾ ಆಯೋಗ

ನವದೆಹಲಿ : ಭಾರತೀಯ ಚುನಾವಣಾ ಆಯೋಗ (ECI)ವು ಚುನಾವಣೆಯ ಸಮಯದಲ್ಲಿ ಎಲ್ಲಾ ರೀತಿಯ ಎಐ (AI)-ರಚಿತ ವೀಡಿಯೊಗಳ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇದು ತಪ್ಪು ಮಾಹಿತಿಯನ್ನು ತಡೆಯುವ ಉದ್ದೇಶವನ್ನು ಹೊಂದಿದೆ. ಮಾಹಿತಿಯ ಪ್ರಕಾರ, ಈ ನಿರ್ಧಾರವು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಚುನಾವಣಾ ಪ್ರಚಾರಗಳಲ್ಲಿ ತೊಡಗಿರುವ … Continued

ಬಿಹಾರ ಚುನಾವಣೆಗೂ ಮುನ್ನ 125 ಯೂನಿಟ್ ಫ್ರೀ ವಿದ್ಯುತ್ ಘೋಷಿಸಿದ ಸಿಎಂ ನಿತೀಶಕುಮಾರ

ಪಾಟ್ನಾ: ಬಿಹಾರ ಚುನಾವಣೆಗೂ ಮುನ್ನ ಗುರುವಾರ (ಜುಲೈ 17) ಮುಖ್ಯಮಂತ್ರಿ ನಿತೀಶಕುಮಾರ ಅರ್ಹ ಮನೆಗಳಿಗೆ 125 ಯೂನಿಟ್ ವಿದ್ಯುತ್ ಅನ್ನು ಉಚಿತ(free)ವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯು ರಾಜ್ಯಾದ್ಯಂತ ಸುಮಾರು 1.67 ಕೋಟಿ ಕುಟುಂಬಗಳಿಗೆ ಅನುಕೂಲ ನೀಡುವ ನಿರೀಕ್ಷೆಯಿದೆ. ಆಗಸ್ಟ್ 1ರಿಂದ ರಾಜ್ಯದ ಗೃಹಬಳಕೆದಾರರು 125 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ಪಡೆಯಲಿದ್ದಾರೆ. ಪ್ರಸ್ತುತ ಕುಟೀರ ಜ್ಯೋತಿ … Continued