ಬಿಹಾರ ಚುನಾವಣಾ ಫಲಿತಾಂಶ : ಭಾರೀ ಗೆಲುವಿನತ್ತ ಎನ್ ಡಿಎ, ಮಹಾಘಟಬಂಧನಕ್ಕೆ ಹಿನ್ನಡೆ
ಪಾಟ್ನಾ : ಬಿಹಾರದ ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಭಾರೀ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ (Mahagathbandhan) ಹಿನ್ನಡೆಯಲ್ಲಿದೆ. ಬಿಹಾರದಲ್ಲಿ ಬಹುತೇಕ ಎಲ್ಲಾ ಚುನಾವಣಾ ಸಮೀಕ್ಷೆಗಳು (Exit Polls) ಎನ್‌ಡಿಎಗೆ ಸ್ಪಷ್ಟ ಮುನ್ನಡೆ … Continued