ಹೈಕಮಾಂಡ್ ಜೊತೆ ಚರ್ಚೆಯಾದ ನಂತರವೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಬಿಜೆಪಿ ಹೈಕಮಾಂಡ್ ಸೂಚಿಸಿದಾಗ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಸದ್ಯವೇ ಸಂಪುಟ ವಿಸ್ತರಣೆಯಿಲ್ಲ ಎಂಬ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ವಿಚಾರದಲ್ಲಿಯೂ ಗೊಂದಲ ಇಲ್ಲವೇ ಇಲ್ಲ. ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇರುವಾಗ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆಗಳು ಸಹಜ. ಆದರೆ ಪಕ್ಷದ … Continued