ರೈಹಾನ್ ವಾದ್ರಾ ಛಾಯಾಚಿತ್ರ ಪ್ರದರ್ಶನದ ವಿಚಾರವಾಗಿ ಪ್ರಿಯಾಂಕಾ-ರಾಹುಲ್‌ ಗಾಂಧಿ ಮಧ್ಯೆ ಭಿನ್ನಾಭಿಪ್ರಾಯ ಎಂದ ಬಿಜೆಪಿ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೇಹಾನ್ ವಾದ್ರಾ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದ ವಿವಾದ ಈಗ ಗಾಂಧಿ ಕುಟುಂಬದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ಚರ್ಚೆಗೆ ಕಾರಣವಾಗಿದೆ. ರೇಹಾನ್ ಅವರ ಛಾಯಾಚಿತ್ರ ಪ್ರದರ್ಶನದಲ್ಲಿ ರಾಜಕೀಯ ಛಾಯಾಚಿತ್ರಗಳನ್ನು ಕುಟುಂಬದ ಒತ್ತಡದ ಮೇರೆಗೆ ಕೊನೆಯ ಕ್ಷಣದಲ್ಲಿ ಸೇರಿಸಲಾಗಿತ್ತು ಎಂದು ಆರೋಪಿಸಿರುವ ಬಿಜೆಪಿ, ಈ ವಿಚಾರದಲ್ಲಿ ಕಾಂಗ್ರೆಸ್‌ … Continued