ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ: ಬೈಕ್ ಸವಾರ ಸಾವು

ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಬೈಕ್ ಸವಾರ ಬಾಗಲಕೋಟೆ ತಾಲೂಕಿನ ಚಿಕ್ಕಹಂಡರಗಲ್ ನಿವಾಸಿ ಕೂಡಲೆಪ್ಪ ಬೋಳಿ(58) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ. ಲಕ್ಷ್ಮಣ ಸವದಿ ಮಗ ಚಿದಾನಂದ … Continued