ಬೈಕ್ ಸ್ಕಿಡ್ ಆಗಿ ಘಟಪ್ರಭಾ ನದಿಯಲ್ಲಿ ಕೊಚ್ಚಿಹೋದ ಸವಾರರು

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಬೈಕ್ ಸ್ಕಿಡ್ ಆಗಿ ಇಬ್ಬರು ನದಿ ನೀರಿನಲ್ಲಿ ಸಿಲುಕಿದ್ದಾರೆ. ಬೈಕ್ ಸವಾರರಾದ ಅವರಾದಿ ಗ್ರಾಮದ ಚನ್ನಪ್ಪ ಹರಿಜನ ( 38), ದುರ್ಗವ್ವ ಹರಿಜನ( 35 ) ನೀರು ಪಾಲಾಗಿದ್ದಾರೆ. ಮುಳುಗಿದವರ ಹುಡುಕಾಟ ನಡೆದಿದೆ. ಇಬ್ಬರು ವೈಯಕ್ತಿಕ ಕೆಲಸ ನಿಮಿತ್ತ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. … Continued

ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕರೋರ್ವರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ವಾಸರಕುದ್ರಿಗೆ ಗ್ರಾಮದ ನಿವಾಸಿ ಅರವಿಂದ ಬೀರಾ ಆಗೇರ (49) ಮೃತ ವ್ಯಕ್ತಿಯಾಗಿದ್ದು ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಸಮಾಜಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ … Continued

ಕುಮಟಾ: ಹೊಸ ಹೆರವಟ್ಟಾ ಬಳಿ ಗಟಾರಕ್ಕೆ ಬಿದ್ದ ಬೈಕ್‌, ಇಬ್ಬರ ಸಾವು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸ ಹೆರವಟ್ಟಾ ಬಳಿ ಬೈಕ್‌ ಸ್ಕಿಡ್‌ ಆಗಿ ಗಟಾರಕ್ಕೆ ಬಿದ್ದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ನಡೆದ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಹೊಸಹೆರವಟ್ಟಾ ಬಳಿ ಬೈಕ್ ಸವಾರನೋರ್ವ ಬೈಕನ್ನು ಅತಿ ವೇಗವಾಗಿ ಚಲಾವಣೆ ಮಾಡುತ್ತಿದ್ದಾಗ ನಿಯಂತ್ರಣಕ್ಕೆ ಬಾರದೆ ಬೈಕ್‌ ಸ್ಕಿಡ್‌ ಆಗಿ … Continued