ಬೈಕ್ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ: ಇಬ್ಬರು ಯುವರು ಸಾವು
ಹುಬ್ಬಳ್ಳಿ: ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೊಟೆಲ್ ಹತ್ತಿರ ವೇಗವಾಗಿ ಹೋಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಬುಧವಾರ ಮಧ್ಯರಾತ್ರಿ ೧ ಗಂಟೆಗೆ ಸುಮಾರಿಗೆ ವೇಗವಾಗಿ ಹೋಗುತ್ತಿರುವಾಗ ಬೈಕ್ ನಿಯಂತ್ರಣ ತಪಿ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಯಕಿನಲ್ಲಿ ಸವಾರಿ … Continued