ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್
ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಶುಕ್ರವಾರ ರದ್ದುಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ (ಟ್ಯಾಕ್ಸಿ) ಬಳಸಲು ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿ ನೀಡಬಹುದು ಎಂದು ಆದೇಶಿಸಿದೆ. ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ಮತ್ತು … Continued