ಕಳುವು ಮಾಡಿದ ಬೈಕ್ ಅನ್ನು ಮಾಲೀಕರಿಗೆ ಹಿಂದಿರುಗಿಸಲು 450 ಕಿಮೀ ಪ್ರಯಾಣ ಮಾಡಿದ ಕಳ್ಳ..! ಕ್ಷಮಾಪಣೆ ಪತ್ರದ ಜೊತೆಗೆ ಹಣವನ್ನೂ ಇಟ್ಟು ಹೋದ…!!
ಇತ್ತೀಚೆಗೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದ ವಿಲಕ್ಷಣ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಅಪರೂಪದ ಘಟನೆಯೊಂದರಲ್ಲಿ, ತಮಿಳುನಾಡಿನ ವ್ಯಕ್ತಿಯೊಬ್ಬ ಕಳುವು ಮಾಡಿದ ಬೈಕ್ ಅನ್ನು ಕದ್ದ ಸ್ಥಳದಲ್ಲಿಯೇ ತಂದಿಟ್ಟಿದ್ದಲ್ಲದೆ, ಕ್ಷಮೆಯಾಚನೆಯ ಪತ್ರ ಬರೆದಿಟ್ಟು, ಅದರ ಜೊತೆಗೆ ಹಣವನ್ನೂ ಇಟ್ಟು ಹೋದ ಘಟನೆ ನಡೆದಿದೆ. ತಿತಮಿಳನಾಡಿನ ರುಪ್ಪುವನಂ ಬಳಿಯ ಡಿ ಪಲಯ್ಯೂರ್ ಎಂಬಲ್ಲಿ ಇಂತಹ ಅಪರೂಪದ ಘಟನೆ … Continued