ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು : ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕೆ ಆರ್‌ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದೆ. 2026ರ ಜನವರಿ 29ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಸುನೀಲದತ್ತ ಯಾದವ್‌ ಅವರ ಏಕಸದಸ್ಯ ಪೀಠವು ಮಂಗಳವಾರ … Continued

ಬೆಂಗಳೂರು | ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಭಾರತೀನಗರ ಪೊಲೀಸರು ಈವರೆಗೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದು, … Continued