ಬಿಕಿನಿ ಬೀಚಿಗೆ ವಿನಃ ಕಾಲೇಜಿಗಲ್ಲ, ಎಲ್ಲದಕ್ಕೂ ಡ್ರೆಸ್ ಕೋಡ್ ಇರುತ್ತದೆ: ಸುಮಲತಾ ಅಂಬರೀಶ
ಬೆಂಗಳೂರು : ಪ್ರತಿ ಸ್ಥಳಕ್ಕೂ ಅದರದ್ದೇ ಆದ ಡ್ರೆಸ್ ಕೋಡ್ ಇರುತ್ತದೆ. ನೀವು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್ನಲ್ಲಿ ಬಿಕಿನಿ ಧರಿಸಬಹುದು. ಆದ್ರೆ, ಅದನ್ನ ಶಾಲೆಯಲ್ಲಿ ಧರಿಸಲು ಸಾಧ್ಯವಿಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ನಾಯಕ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಅವರು “ನಾವು … Continued