ಬಿಲ್ಕಿಸ್‌ ಬಾನು ಪ್ರಕರಣ: ಅಪರಾಧಿಗಳು ಜನವರಿ 21ರೊಳಗೆ ಶರಣಾಗಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಾಲಯವು ನಿಗದಿಪಡಿಸಿದ ಮೂಲ ಗಡುವಿನ ಪ್ರಕಾರ ಜನವರಿ 21 ರೊಳಗೆ ಎಲ್ಲಾ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಶರಣಾಗಲು … Continued

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣ : 11 ಅಪರಾಧಿಗಳು 2 ವಾರದೊಳಗೆ ಶರಣಾಗಬೇಕು ; ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹನ್ನೊಂದು ಅಪರಾಧಿಗಳನ್ನು ಎರಡು ವಾರಗಳಲ್ಲಿ ಮತ್ತೆ ಜೈಲಿಗೆ ಹಾಕುವಂತೆ ಸುಪ್ರೀಂ ಕೋರ್ಟ್ ಸೋಮವಾರ ತನ್ನ ಆದೇಶದಲ್ಲಿ ಹೇಳಿದೆ. ಹನ್ನೊಂದು ಅಪರಾಧಿಗಳಿಗೆ ತನ್ನ ಕ್ಷಮಾದಾನ ನೀತಿ ಅನ್ವಯಿಸುವ ಅಧಿಕಾರ ಗುಜರಾತ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ … Continued

ಬಿಲ್ಕಿಸ್ ಬಾನೊ ಪ್ರಕರಣ: ಆಯ್ದ ಅಪರಾಧಿಗಳಿಗೆ ಮಾತ್ರ ಕ್ಷಮಾದಾನ ಏಕೆ ಎಂದು ಗುಜರಾತ್‌ ಸರ್ಕಾರಕ್ಕೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ : 2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳ ಅಕಾಲಿಕ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಗುರುವಾರ ಗುಜರಾತ್ ಸರ್ಕಾರಕ್ಕೆ ಕೆಲವು ಕಠಿಣ ಪ್ರಶ್ನೆಗಳನ್ನು ಕೇಳಿದೆ. “ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಸೇವೆ ಸಲ್ಲಿಸಿದ ನಂತರ … Continued

ಬಿಲ್ಕಿಸ್ ಬಾನೊ ಪ್ರಕರಣ : ಕಡತ ಸಲ್ಲಿಸುವ ಆದೇಶ ಪ್ರಶ್ನಿಸಬಹುದು; ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಅಪರಾಧಿಗಳ ಕ್ಷಮಾಪಣೆ ಫೈಲ್‌ ಸಲ್ಲಿಸುವುದಿಲ್ಲ ಎಂದ ಕೇಂದ್ರ, ಗುಜರಾತ್ ಸರ್ಕಾರ

ನವದೆಹಲಿ: ಗುಜರಾತ್‌ ಹತ್ಯಾಕಾಂಡ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದಕ್ಕೆ ಸಂಬಂಧಿಸಿದ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಪ್ರಶ್ನಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಮತ್ತು ಗುಜರಾತ್‌ ಸರ್ಕಾರಗಳು ಸರ್ವೋಚ್ಚ ನ್ಯಾಯಾಲಯಕ್ಕೆ ಗುರುವಾರ ತಿಳಿಸಿವೆ. ಗುಜರಾತ್‌ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ … Continued

ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಬಿಡುಗಡೆ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳ ಕ್ಷಮಾಪಣೆ ಅರ್ಜಿಗಳನ್ನು ಅಸ್ತಿತ್ವದಲ್ಲಿರುವ ನೀತಿಯಂತೆ ಪರಿಗಣಿಸಬೇಕು ಎಂಬ  2022ರ ಮೇ ತಿಂಗಳ ತೀರ್ಪನ್ನು ಮರುಪರಿಶೀಲಿಸುವಂತೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರ … Continued

ಬಿಲ್ಕಿಸ್ ಬಾನೋ ಪ್ರಕರಣ: ಗುಜರಾತ್ ಸರ್ಕಾರದ ಉತ್ತರ ತುಂಬಾ ದೊಡ್ಡದಿದೆ, ವಾಸ್ತವಿಕ ಹೇಳಿಕೆಗಳು ಕಾಣೆಯಾಗಿದೆ ಎಂದ ಸುಪ್ರೀಂಕೋರ್ಟ್‌, ಮುಂದಿನ ವಿಚಾರಣೆ ನವೆಂಬರ್ 29ಕ್ಕೆ

ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ನೀಡಲಾದ ಕ್ಷಮಾದಾನ ನೀಡಿಯಡಿಯಲ್ಲಿ ಬಿಡುಗಡೆ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಗುಜರಾತ್ ಸರ್ಕಾರ ನೀಡಿದ ಉತ್ತರವನ್ನು ಸುಪ್ರೀಂಕೋರ್ಟ್ ಮಂಗಳವಾರ ಟೀಕಿಸಿದೆ, ಇದರಲ್ಲಿ ತೀರ್ಪುಗಳ ಸರಣಿಯನ್ನು ಉಲ್ಲೇಖಿಸಲಾಗಿದೆ ಆದರೆ ವಾಸ್ತವಾಂಶಗಳು ಕಾಣೆಯಾಗಿವೆ ಎಂದು ದೇಶದ ಅತ್ಯುನ್ನತ ನ್ಯಾಯಾಲಯ ಹೇಳಿದೆ. ಗುಜರಾತ್ ಸರ್ಕಾರದ ಅಫಿಡವಿಟ್‌ಗೆ ತಮ್ಮ ಪ್ರತಿಕ್ರಿಯೆಯನ್ನು … Continued

ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ಕ್ರಮದ ವಿರುದ್ಧ ಪಿಐಎಲ್‌ ಸಲ್ಲಿಕೆ

ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಪರ್ಣಾ ಭಟ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಒಪ್ಪಿಗೆ … Continued