ಲಂಡನ್-ಬಾಂಗ್ಲಾದೇಶ ವಿಮಾನ ಹಾರಾಟದಲ್ಲಿದ್ದಾಗಲೇ ಪ್ರಯಾಣಿಕರಿಬ್ಬರ ಮಧ್ಯೆ ಮಾರಾಮಾರಿ : ವಿಡಿಯೊ ವೈರಲ್
ಲಂಡನ್‌ನಿಂದ ಬಾಂಗ್ಲಾದೇಶಕ್ಕೆ ತೆರಳುತ್ತಿದ್ದ ಬಿಮಾನ್ ಬಾಂಗ್ಲಾದೇಶ ಏರ್‌ಲೈನ್ಸ್ ವಿಮಾನದಲ್ಲಿ ಇಬ್ಬರು ಪ್ರಯಾಣಿಕರ ನಡುವೆ ನಡೆದ ಮಾರಾಮಾರಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ವಿಮಾನವು ಆಗಸದಲ್ಲಿ ಹಾರಾಟ ನಡೆಸುತ್ತಿದ್ದಾಗ ನಡೆದಿದ್ದು, ಜಗಳಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈರಲ್ ಆಗಿರುವ ವಿಡಿಯೊದಲ್ಲಿ ಇಬ್ಬರು ಪ್ರಯಾಣಿಕರು ಮೊದಲು ತೀವ್ರ ವಾಗ್ವಾದದಲ್ಲಿ ತೊಡಗಿರುವುದು … Continued