ಬಿಪೋರ್ ಜಾಯ್ ಚಂಡಮಾರುತ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ
ಬೆಂಗಳೂರು: ಬಿಪೋರ್ ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ … Continued