ಅಮೆರಿಕದಿಂದ ಹಡಗಿನಲ್ಲಿ ಭಾರತಕ್ಕೆ ಬರುವಾಗ ತಮ್ಮೊಂದಿಗೆ ೭೫ ಸಾವಿರ ಪುಸ್ತಕಗಳನ್ನು ತಂದಿದ್ದರು ಮಹಾನ್‌ ಪುಸ್ತಕ ಪ್ರೇಮಿ, ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌

(೧೪-೦೪-೨೦೨೨) ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ೧೩೧ನೇ ಜನ್ಮ ದಿನಾಚರಣೆಯಾಗಿದ್ದು, ಆ ನಿಮಿತ್ತ ನಿವೃತ್ತ ಗ್ರಂಥಪಾಲಕರಾದ ಬಿ.ಎಸ್‌.ಮಾಳವಾಡ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಕುರಿತು ಲೇಖನ ಬರೆದಿದ್ದಾರೆ.) ತಲಾ-ತಲಾಂತರದಿಂದ ಜಾತಿಯತೆ, ಅಸ್ಪೃಶ್ಯತೆಯ ಅವಮಾನ ಮತ್ತು ಹಸಿವಿನಿಂದ ಕಂಗಾಲಾಗಿದ್ದ ಶೋಷಿತ ವರ್ಗದ ಜನರ ಒಡಲಾಳದಲ್ಲಿ ಹುದುಗಿದ್ದ ಶಕ್ತಿ ಮತ್ತು ಸ್ವಾಭಿಮಾನವನ್ನು ಹೊರತರಲು ಹಗಲು-ರಾತ್ರಿ ದುಡಿದು ಅವರನ್ನು … Continued