ಬಿಸ್ಲೆರಿ ನೀರು ಅಸುರಕ್ಷಿತ ; ಕಾನೂನು ಕ್ರಮಕ್ಕೆ ಎಫ್‌ಎಸ್‌ಎಸ್‌ಎಐ ಅನುಮತಿ
ನವದೆಹಲಿ: ದೇಶದ ಜನಪ್ರಿಯ ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪಾದನಾ ಸಂಸ್ಥೆ ಬಿಸ್ಲೆರಿ ಇಂಟರ್‌ನ್ಯಾಷನಲ್‌ಗೆ ಸಂಕಷ್ಟ ಎದುರಾಗಿದೆ. ಕಂಪನಿಯ ಕುಡಿಯುವ ನೀರಿನ ಮಾದರಿಯ ಪ್ರಯೋಗಾಲಯ ಪರೀಕ್ಷೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಬ್ರೋಮೇಟ್ ಅಂಶ ಹಾಗೂ ಪಾಲಿನ್ಯೂಕ್ಲಿಯರ್ ಅರೋಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು (ಪಿಎಎಚ್‌ಗಳು) ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ … Continued