ಪ್ರಕರಣ ಹೊರಬಂದು 8 ತಿಂಗಳಾದ್ರೂ ಮಾತಾಡದ ಕಾಂಗ್ರೆಸ್‌ನವರಿಗೆ ಈಗ ಶ್ರೀಕಿ ಬಂಧಿಸಿದ್ದು ನೋವಾಗಿದ್ಯಾ..?: ಅರಗ ಜ್ಞಾನೇಂದ್ರ ಪ್ರಶ್ನೆ

ಶಿವಮೊಗ್ಗ:ಬಿಟ್‌ ಕಾಯಿನ್‌  ಪ್ರಕರಣ ಹೊರಗೆಬಂದು 8 ತಿಂಗಳಾದರೂ ಮಾತನಾಡದ ಕಾಂಗ್ರೆಸ್ಸಿನವರು ಅಧಿವೇಶನದಲ್ಲೂ ಸಹ ಮಾತಾಡಿಲ್ಲ. ಆದರೆ ಶ್ರೀಕಿ ಬಂಧಿಸಿದ ನಂತರ ಅವರ ಮಾತು ಶುರುವಾಗಿದೆ. ಶ್ರೀಕಿ ಬಂಧಿಸಿದ್ದು ಕಾಂಗ್ರೆಸ್ಸಿಗೆ ನೋವಾಗಿದೆಯಾ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶ್ನಿಸಿದರು. 2018ರಲ್ಲಿಯೇ ಹ್ಯಾಕರ್‌ ಶ್ರೀಕಿ ಬಗ್ಗೆ ಮಾಹಿತಿ ಗೊತ್ತಿದ್ದರೂ ಕಾಂಗ್ರೆಸ್‌ನವರು ಆಗ ಸುಮ್ಮನೆ ಕುಳಿತರು. ನಾವು … Continued

ಬಿಟ್ ಕಾಯಿನ್ ಹಗರಣ: ೧೨ ಕಂಪನಿಗಳ ವೆಬ್‌ಸೈಟ್‌ಗೆ ಶ್ರೀಕಿ ಕನ್ನ..?!

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಸಂಬಂಧ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಬರೋಬ್ಬರಿ ೧೨ ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಶ್ರೀಕಿ ಹ್ಯಾಕಿಂಗ್ ಮಾಡಿರುವ ಸಂಬಂಧಿಸಿದಂತೆ ೧೨ ಕಂಪನಿಗಳಿಗೆ ಸಿಸಿಬಿ ಅಧಿಕಾರಿಗಳು ವಿವರವಾದ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಹ್ಯಾಕರ್ ಶ್ರೀಕಿ ೧೨ ಕಂಪನಿಗಳ ವೆಬ್‌ಸೈಟ್ ಹ್ಯಾಕ್ ಮಾಡಿದ್ದು ಆತನ ವಿರುದ್ಧ ಇಂಟರ್ ಪೋಲ್ ನಿಂದ … Continued

ಬಿಟ್‌ ಕಾಯಿನ್‌ನಲ್ಲಿ ೧.೫ ಹೂಡಿಕೆ ಮಾಡಿದ ಟೆಸ್ಲಾ

ವಿದ್ಯುತ್‌ ಕಾರು ಉತ್ಪಾದನಾ ಸಂಸ್ಥೆ ಟೆಸ್ಲಾ ಕ್ರಿಪ್ಟೊಕರೆನ್ಸಿ ಬಿಟ್‌ಕಾಯಿನ್‌ (ಬಿಟಿಸಿ)ದಲ್ಲಿ ೧.೫ ಬಿಲಿಯನ್‌ ಡಾಲರ್‌ ಹೂಡಿಕೆ ಮಾಡಲು ಮುಂದಾಗಿದೆ. ಎಲೋನ್‌ ಮಸ್ಕ್‌ ಅವರ ಸಂಸ್ಥೆ ಟೆಸ್ಲಾ ಡಿಜಿಟಲ್‌ ಕರೆನ್ಸಿಯಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿದ ನಂತರ ಬಿಟ್‌ ಕಾಯಿನ್‌ ಪ್ರತಿ ಬಿಟಿಸಿಗೆ ೪೭,೫೧೩ ಡಾಲರ್‌ ಮುಟ್ಟಿದೆ. ಕಂಪನಿಯು ಒಂದು ಹಂತದಲ್ಲಿ ಬಿಟಿಸಿಯನ್ನು ಕರೆನ್ಸಿಯಾಗಿ ಸ್ವೀಕರಿಸುತ್ತದೆ ಎಂದು ಅಂದಾಜಿಸಲಾಗಿದೆ. … Continued