ಬಿಟ್ ಕಾಯಿನ್ ಗೆ ಕಾನೂನುಬದ್ಧ ಮಾನ್ಯತೆ ನೀಡುವ ಯೋಜನೆ ಸರ್ಕಾರದ ಮುಂದಿಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ : ದೇಶದಲ್ಲಿ ಕಾನೂನು ಬದ್ಧವಾಗಿ ಬಿಟ್ ಕಾಯಿನ್ ಸ್ವೀಕರಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸಂಸತ್ ಅಧಿವೇಶನ ವೇಳೆ ಲೋಕಸಭೆಯಲ್ಲಿ ಸುಮಲತಾ ಅಂಬರೀಶ ಹಾಗೂ, ಡಿ.ಕೆ. ಸುರೇಶ್ ಕೇಳಿದ ಪ್ರಶ್ನೆಯೊಂದಕ್ಕೆ ಅವರು ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ. ಬಿಟ್‌ಕಾಯಿನ್‌ಗೆ ಯಾವುದೇ ಕಾನೂನುಬದ್ಧ ಮಾನ್ಯತೆ ನೀಡಲಾಗಿಲ್ಲ. ಬಿಟ್ … Continued