ಕೋಮು ಗಲಭೆ ಪ್ರಕರಣಗಳಲ್ಲಿ “ಅಮಾಯಕರʼ ಮೇಲಿನ ಕೇಸ್ ಮರು ಪರಿಶೀಲಿಸಿ ಹಿಂಪಡೆಯುವಂತೆ ಶಿಫಾರಸು: ಬಿಜೆಪಿ ಆರೋಪ, ಗೃಹ ಸಚಿವರ ಸ್ಪಷ್ಟನೆ
ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಒಂದು’ ಕೋಮಿನ ಕಮ್ಯುನಲ್ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು ಡಾ. ಪರಮೇಶ್ವರ ಅವರು ಕಾರ್ಯನಿರ್ವಹಿಸುತ್ತಿರುವಂತಿದೆ. ಇದಕ್ಕಿಂತ ನಾಚಿಕೆಗೇಡಿನ … Continued