ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ: ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ, ಕೆಲವು ಹಾಲಿ ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿಬಿಡುಗಡೆಯಾಗಿದ್ದು, ಇವುಗಳಲ್ಲಿ 52 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಹಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೊದಲನೇ ಪಟ್ಟಿಯಲ್ಲಿ ಬಿಡೆಗಡೆಯಾದ 189 ಅಭ್ಯರ್ಥಿಗಳ ಪೈಕಿ … Continued