ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಇಂದು (ಮಾರ್ಚ್ 19) ಯುಗಾದಿ ಹಬ್ಬದ ದಿನವೇ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ … Continued