ಬೆಳಗಾವಿ : ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ ಜವಳಕರ ಬಂಧನ
ಬೆಳಗಾವಿ : ಮೊಬೈಲ್ ಟವರ್ ವಿಷಯವಾಗಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ ಜವಳ್ಕರ್ ಅವರನ್ನು ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಅವರ ಬಂಧನಕ್ಕೆ ಒತ್ತಾಯಿಸಿ ಎಂಇಎಸ್ ಮುಖಂಡ ರಮಾಕಾಂತ ಕೊಂಡುಸ್ಕರ ಅವರ ನೇತೃತ್ವದಲ್ಲಿ ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ನಂತರ ಅಭಿಜಿತ್ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಭಾಗ್ಯನಗರದಲ್ಲಿ … Continued