ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಪ್ರಕಟಿಸಲಾಗಿದೆ. ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ … Continued