ಜನವರಿ 2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಳಗಾವಿ: ರಾಜ್ಯ ಬಿಜೆಪಿ ವತಿಯಿಂದ ಜನವರಿ 2ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ ಆಯೋಜಿಸಲಾಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಇಂದು, ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 58,156 … Continued