ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಶಾಸಕ ಜಮೀರ್‌ ಅಹಮ್ಮದ್‌ ಉಡುಗೊರೆ ನೀಡುತ್ತಿರುವುದೇಕೆ? – ಬಿಜೆಪಿ ಪ್ರಶ್ನೆ

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಶಾಸಕ ಜಮೀರ್‌ ಉಡುಗೊರೆಗಳನ್ನು ನೀಡುತ್ತಿದ್ದಾರೆ. ಗಲಭೆ ನಡೆಸಿದ್ದಕ್ಕಾಗಿಯೇ ಈ ಉಡುಗೊರೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, ” ಹುಬ್ಬಳ್ಳಿಯ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ನೇರವಾಗಿ ಗಲಭೆಯಲ್ಲಿ ಭಾಗಿಯಾಗಿರುವುದು ದೃಢ ಪಟ್ಟಿದೆ. ಹುಬ್ಬಳ್ಳಿ ಗಲಭೆಗೆ … Continued