ಜಾತಿ ಗಣತಿ: ಬಿಜೆಪಿ ರಾಜಕೀಯ ಬೂಟಾಟಿಕೆ ಬಹಿರಂಗ-ಕಾಂಗ್ರೆಸ್ ಟೀಕೆ

ಹುಬ್ಬಳ್ಳಿ: ಸಾಮಾಜಿಕ, ಆರ್ಥಿಕ, ಜಾತಿ ಜನಗಣತಿಗೆ ಬಿಜೆಪಿ ವಿರೋಧಿಸುತ್ತಿದೆ. ಇದನ್ನು ತಾವೇ ಸ್ಪಷ್ಟಪಡಿಸುವುದರ ಜೊತೆಗೆ ತನ್ನ ರಾಜಕೀಯ ಬೂಟಾಟಿಕೆಯನ್ನೂ ತಾನೇ ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ಸಿನ ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾದ ವಸಂತ ಲದವಾ ಟೀಕಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಾಮಾಜಿಕ, ಆರ್ಥಿಕ, ಜಾತಿ ಜನಗಣತಿಗಾಗಿ ೨೦೧೦ ರಂದು ಸಂಸತ್ತಿನಲ್ಲಿ ಮಸೂದೆ ಮಂಡಿಸಿ ಒಪ್ಪಿಗೆ ಪಡೆದಿತ್ತು. … Continued