ಬಿಜೆಪಿ-ಜೆಡಿಎಸ್‌ ಮೈತ್ರಿ : ಸೀಟು ಹಂಚಿಕೆ ಕುರಿತು ಮಾತುಕತೆ ನಡೆದಿಲ್ಲ, ಯಡಿಯೂರಪ್ಪ ಹೇಳಿಕೆ ಅವರ ವೈಯಕ್ತಿಕ ; ಬೇರೆ ಹೇಳಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು : ಬಿಜೆಪಿ ನಾಯಕ ಯಡಿಯೂರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಖಚಿತಪಡಿಸಿದ ಒಂದು ದಿನದ ನಂತರ, ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಸೀಟು ಹಂಚಿಕೆ ಕುರಿತು ಇನ್ನೂ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಶುಕ್ರವಾರ ನೀಡಿದ ಪ್ರತಿಕ್ರಿಯೆ ಅವರ … Continued