ನೂತನ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಸೇರಲ್ಲ ಎಂದ ಜಗದೀಶ ಶೆಟ್ಟರ

posted in: ರಾಜ್ಯ | 1

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬಿ.ಎಸ್. ಯಡಿಯೂರಪ್ಪ ಜೊತೆ ಕೆಲಸ ಮಾಡಿರುವುದರಿಂದ ಹೀಗೆ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ ಹಿಂದೆ ನಾನು ರಾಜ್ಯಾದ್ಯಂತ ಪಕ್ಷ … Continued