ಈಗ ಕೆಎಎಡಿಬಿಗೆ 5 ಎಕರೆ ಭೂಮಿ ವಾಪಸ್ ನೀಡಿದ ಖರ್ಗೆ ಕುಟುಂಬದ ಟ್ರಸ್ಟ್
ಬೆಂಗಳೂರು :ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿದ್ದ ೫ ಎಕರೆ ಜಮೀನನ್ನು ವಾಪಸ್ ಮಾಡಲು ಖರ್ಗೆ ಕುಟುಂಬ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ ೧೪ ನಿವೇಶನಗಳನ್ನು ವಾಪಸ್ ಮಾಡಿದ ಬೆನ್ನಲ್ಲೇ ತಮ್ಮ … Continued