ಚಿತ್ರದುರ್ಗ | ಬಡಿದಾಡಿಕೊಂಡ ಪಿಎಸ್‌ಐ-ಬಿಜೆಪಿ ಮುಖಂಡ ; ವೀಡಿಯೊ ವೈರಲ್‌

ಆಘಾತಕಾರಿ ಘಟನೆಯೊಂದರಲ್ಲಿ ಚಿತ್ರದುರ್ಗದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸ್ಥಳೀಯ ಬಿಜೆಪಿ ಮುಖಂಡ ಪರಸ್ಪರ ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ. ದುರ್ಗದ ಸಿರಿ ಹೋಟೆಲ್ ಎದರಿನ ರಸ್ತೆಯಲ್ಲಿ ನಡೆದ ಪರಸ್ಪರ ಕಪಾಳಮೋಕ್ಷ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶುಕ್ರವಾರ ಮಧ್ಯರಾತ್ರಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತಗೌಡ ಮತ್ತು ಇತರರು ಹೋಟೆಲ್ ಎದುರಿನ ಪ್ರದೇಶದಲ್ಲಿ … Continued