ದೆಹಲಿ: ಮನೆ ಎದುರು ನಿಂತಿದ್ದ ಬಿಜೆಪಿ ಮುಖಂಡನ ಮೇಲೆ ಗುಂಡು ಹಾರಿಸಿ ಹತ್ಯೆ

ನವದೆಹಲಿ: ಪೂರ್ವ ದೆಹಲಿಯಲ್ಲಿ ಬುಧವಾರ ರಾತ್ರಿ ಬಿಜೆಪಿ ಮುಖಂಡರೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಜಿತು ಚೌಧರಿ (42 ವರ್ಷ) ಎಂದು ಗುರುತಿಸಲಾಗಿದೆ. ಗಾಜಿಪುರ ಪ್ರದೇಶದ ಮಯೂರ್ ವಿಹಾರದ ಮೂರನೇ ಹಂತದಲ್ಲಿರುವ ಜಿತು ಅವರು ಮನೆಯ ಹೊರಗೆ ನಿಂತಿದ್ದಾಗ ಬೈಕ್‌ನಲ್ಲಿ ಬಂದವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು … Continued