ಬೆಂಗಳೂರು | ಭೀಕರ ಅಪಘಾತ: ಬಿಜೆಪಿ ಮುಖಂಡ ಸಾವು
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ (50) ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ (Range Rover) ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ-ದಾಬಸ್ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಿಲಿಂಡರ್ ಲಾರಿಗೆ … Continued