ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ‌ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಂಸದ ಬಿ.ಎನ್ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ 70 ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ 81 ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. … Continued