ಜಿದ್ದಾಜಿದ್ದಿ ಪೈಪೋಟಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ
ಹುಬ್ಬಳ್ಳಿ : ಭಾರೀ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಮೇಯರ್ ಆಗಿ 49ನೇ ವಾರ್ಡಿನಿಂದ ಮೊದಲ ಬಾರಿ ಆಯ್ಕೆಯಾದ ವೀಣಾ ಚೇತನ ಬಾರದ್ವಾಡ ಆಯ್ಕೆಯಾಗಿದ್ದಾರೆ. ಹಾಗೂ ಬಿಜೆಪಿಯ ಪಾಲಿಕೆಯ ಬಿಜೆಪಿ ಹಿರಿಯ ಸದಸ್ಯ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಧಾರವಾಡದಲ್ಲಿ ಪ್ರಾದೇಶಿಕ ಆಯುಕ್ತರ ನಿತೇಶ ಪಾಟೀಲ ಉಸ್ತುವಾರಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ (BJP) ವೀಣಾ … Continued