ಕರ್ನಾಟಕ ವಿಧಾನಸಭಾ ಚುನಾವಣೆ: 1,609 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ ಮಾಡಿದ ಸಚಿವ ಎಂಟಿಬಿ ನಾಗರಾಜ
ಬೆಂಗಳೂರು: ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಸಚಿವ ಎಂಟಿಬಿ ನಾಗರಾಜ ಅವರು ಒಟ್ಟು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಆಡಳಿತಾರೂಢ ಬಿಜೆಪಿ … Continued